Bakrid

ಬಕ್ರೀದ್ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೆ. 01ರಂದು ರಜೆ ಘೋಷಣೆ ► ಶನಿವಾರ ಎಂದಿನಂತೆ ತೆರೆದಿರಲಿವೆ ಶಾಲಾ ಕಾಲೇಜುಗಳು, ಸರಕಾರಿ ಕಛೇರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವು ಸೆಪ್ಟೆಂಬರ್ 1ರಂದು ನಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶುಕ್ರವಾರದಂದು ರಜೆ ಘೋಷಿಸಲಾಗಿದೆ ಎಂದು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸೆ.2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್‌ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು […]

ಬಕ್ರೀದ್ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೆ. 01ರಂದು ರಜೆ ಘೋಷಣೆ ► ಶನಿವಾರ ಎಂದಿನಂತೆ ತೆರೆದಿರಲಿವೆ ಶಾಲಾ ಕಾಲೇಜುಗಳು, ಸರಕಾರಿ ಕಛೇರಿಗಳು Read More »

ಕರಾವಳಿ

ಸೆಪ್ಟೆಂಬರ್ 01 ರಂದು ಬಕ್ರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಇಸ್ಲಾಂ ಕ್ಯಾಲೆಂಡರ್ ಪ್ರಕಾರ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವು ಕೇರಳದ ಕಾಪಾಡ್‌ನಲ್ಲಿ ಮಂಗಳವಾರದಂದು ಆಗಿರುವುದರಿಂದ ಸೆಪ್ಟೆಂಬರ್ 01, 2017ನೇ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಳ್ಳಾಲ ಖಾಝಿ ಫಝಲ್ ಕೋಯಮ ತಂಙಳ್ ಕೂರತ್ ಪಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 01 ರಂದು ಬಕ್ರೀದ್ Read More »

ಕರಾವಳಿ
Scroll to Top