ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌

(ನ್ಯೂಸ್‌ ಕಡಬ) newskadaba.com, ಆ.07: ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್‌ ಸರಪಳಿ ಹೆರ್‌ಪಿನ್‌ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಹಾಗಾಗಿ ಸುರಕ್ಷತಾ ದೃಷ್ಟಿಯಿಂದ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ತೀರ್ಥಹಳ್ಳಿಯಿಂದ ರಾವೆ–ಕಾನಗೋಡು–ಮಾಸ್ತಿಕಟ್ಟೆ–ಹುಲಿಕಲ್‌ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರೀ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು–ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು ಎಂದು ತಿಳಿಸಲಾಗಿದೆ. ನಗರ – ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆ ತೀರ್ಥಹಳ್ಳಿಯಿಂದ ಯಡೂರು–ಸುಳಗೋಡು–ಮಾಸ್ತಿಕಟ್ಟೆ–ಹುಲಿಕಲ್ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ […]

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌ Read More »

ಕರ್ನಾಟಕ