ballary

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.15  ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಿಂದ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಒಂದು ವಾರದೊಳಗೆ ಬಳ್ಳಾರಿಯಲ್ಲಿ ದಾಖಲಾಗಿರುವ 2ನೇ ಪ್ರಕರಣ ಇದಾಗಿದೆ. ನವಜಾತ ಶಿಶು ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಗೊಳಗಾಗಿದ್ದ 65 ವರ್ಷದ ವ್ಯಕ್ತಿ ಮತ್ತು ಇತರ ಮೂವರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಶಮಿನ್ ಇಸ್ಮಾಯಿಲ್ (25), ಇಸ್ಮಾಯಿಲ್ ಯಾಕೋಬ್ ಸಬ್ (65), ಬಾಷಾ ಸಾಬ್ (55) ಮತ್ತು ಬಸವರಾಜ […]

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 28. ವಾಲ್ಮಿಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ. 14. ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ಒಂದರಲ್ಲಿ ನಡೆದಿದೆ. ಘಟನೆಯ ಸಂಬಂಧ ನವೀನ್, ಸಾಕೀವ್ ಹಾಗೂ ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯು ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆತಂದ ಕಿರಾತಕರು, ಆಕೆಯನ್ನು

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ 02. ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಇವರ ಸಹೋದರ ಕರುಣಾಕರ ರೆಡ್ಢಿ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ. ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿ ಬಳ್ಳಾರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರೆ, ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ. ಪಕ್ಷ ಹೇಳಿದ ಕೆಲಸ ಮಾಡುವುದು ನನ್ನ ಕರ್ತವ್ಯ, ಯಾರೂ ಬೇಕಾದರೂ ಪಕ್ಷ ಕಟ್ಟಬಹುದು, ಸ್ಪರ್ಧೆ ಮಾಡಬಹುದು. ಆದರೆ ನಾನು

ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top