ಬಳ್ಳಾರಿಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ನಿಧನ

(ನ್ಯೂಸ್ ಕಡಬ) newskadaba.com ಡಿ. 24: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಆಡಿಟ್ ರಿಪೋರ್ಟ್ ಸಲ್ಲಿಸಿದ್ದು, ಇದರಲ್ಲಿ ಜಿಲ್ಲೆಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಿಂದ ಈವರೆಗೂ 23 ಬಾಣಂತಿಯರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರು ಸಾವನ್ನಪ್ಪಿರುವ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ […]

ಬಳ್ಳಾರಿಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ನಿಧನ Read More »

ಕರ್ನಾಟಕ