ನೆಲ್ಯಾಡಿ-ಬಲ್ಯ ರಸ್ತೆ ಕಾಮಗಾರಿಗೆ ಬಿಡುಗಡೆಯಾಯಿತು 6 ಕೋಟಿ ಅನುದಾನ ► ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ನಡೆಯಿತು ಗುದ್ದಲಿಪೂಜೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಕೇಂದ್ರ ರಸ್ತೆ ನಿಧಿ(ಸಿಆರ್ಎಫ್)ಯಿಂದ ಬಿಡುಗಡೆಗೊಂಡ 6 ಕೋಟಿ ರೂ.ಅನುದಾನದಲ್ಲಿ ನಡೆಯುವ ನೆಲ್ಯಾಡಿ-ಬಲ್ಯ ರಸ್ತೆಯ ಅಗಲೀಕರಣ ಹಾಗೂ ಮರು ಡಾಮರೀಕರಣ ಕಾಮಗಾರಿಗೆ ಮಂಗಳವಾರದಂದು ಹೊಸಮಜಲುನಲ್ಲಿ ಗುದ್ದಲಿಪುಜೆ ನೆರವೇರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಶಾಸಕ ಎಸ್.ಅಂಗಾರರವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಿಆರ್ಎಫ್ ಯೋಜನೆಯಡಿ ಸಂಸದ ನಳಿನ್ಕುಮಾರ್ ಕಟೀಲ್ 20 ಕೋಟಿ ರೂ. ಅನುದಾನ […]







