ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧ
(ನ್ಯೂಸ್ ಕಡಬ) newskadaba.com, ಜೂ.05. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಡೋಣಗಳನ್ನು ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಡೋಣ್ ಬಳಕೆಯನ್ನು ಪ್ರಮುಖವಾಗಿ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಾವರಗಳ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಎಲ್ಲ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ಭದ್ರತೆ ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಸಂಸ್ಥೆಗಳು, ಕಣ್ಣಾವಲು ಅಥವಾ ಇತರ ಉದ್ದೇಶಗಳಿಗಾಗಿ […]
ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
