ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು
(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್ ಟೌನ್ ನ ಚಿನ್ನಪ್ಪ ಗಾರ್ಡನ್ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿಕೊಂಡು ಮೆಜೆಸ್ಟಿಕ್ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ […]
ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು Read More »
ಕರ್ನಾಟಕ, ಕ್ರೈಮ್ ನ್ಯೂಸ್


