ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು:  38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ […]

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ