NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!
(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್ ಡೌನ್ ಘೊಷಣೆ ಮಾಡಿ ರಾಪಿಡ್ ಟೆಸ್ಟ್ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್ […]
NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »
ಕರಾವಳಿ
