ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಎಲ್ಲಾದರೂ ಒಂದು ವೇಳೆ ಕಾವೇರಿ ನೀರನ್ನು ಬಳಕೆ ಮಾಡಿದಲ್ಲಿ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಎಚ್ಚರಿಕೆ ನೀಡಿದೆ. ಕಾವೇರಿ ನೀರನ್ನು ನಗರದ ಜನತೆಗೆ ಕುಡಿಯಲು ಹಾಗೂ ನಿತ್ಯ ಬಳಕೆಗೆ ಉಪಯೋಗಿಸಲು ಮಾತ್ರ ಸರಬರಾಜು ಮಾಡಲಾಗುತ್ತದೆ. ರಾಜ್ಯದಲ್ಲಿ ಕಳೆದ ವರ್ಷ ಆವರಿಸಿದ್ದ ಬರಗಾಲದಿಂದಾಗಿ ಜನವರಿಯಿಂದ ಜೂನ್ ವರೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ […]
ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ Read More »
ಕರ್ನಾಟಕ
