ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ದುರ್ಮರಣ
(ನ್ಯೂಸ್ ಕಡಬ) newskadaba.com ರಾಮನಗರ, ಅ. 14. ಲಾರಿ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಶನಿವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ಓಮ್ನಿ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪರಿಣಾಮ ಓಮ್ನಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಢಿಕ್ಕಿಯ […]
ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ದುರ್ಮರಣ Read More »
ಕರ್ನಾಟಕ, ಕ್ರೈಮ್ ನ್ಯೂಸ್