ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05. ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತವಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದು, ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆ ಯೋಜನೆಯಡಿ ಹೈಬ್ರಿಡ್ ಜೋಳ, ಬಿಳಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಅನುಸಾರ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಂತಿಮ ಆದೇಶ ಹೊರ ಬೀಳಬೇಕಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಸೂಚನೆ ನೀಡಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಜೋಳದ ಬೆಲೆ […]
ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ Read More »
ಕರ್ನಾಟಕ




