Bangalore

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.07. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ತ್ವರಿತಗೊಳಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಪ್ರತಿ ತಿಂಗಳು ಉಚಿತ ವಿದ್ಯುತ್  ಒದಗಿಸುವುದು ಸರ್ಕಾರದ ಗುರಿ. ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ. ಯೋಜನೆಯ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ರೂಪಿಸಬೇಕೆಂದು ಅವರು ಸೂಚಿಸಿದರು. […]

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ Read More »

ಕರ್ನಾಟಕ

ಕಲ್ಲುಗುಡ್ಡೆ: ತುಳುನಾಡ ತುಡರ್ ಯುವಕ ಮಂಡಲ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.08: ಯುವಕ ಮಂಡಲಗಳು ಸಮಾಜದಲ್ಲಿ ತಪ್ಪುಗಳು ನಡೆದಾಗ, ಬೇರೆಯವರು ತಪ್ಪು ಮಾಡಿದಾಗ ಅವರನ್ನು ಸರಿ ದಾರಿಗೆ ಕೊಂಡೊಯ್ಯುವ ಕೆಲಸ ಮಾಡಬೇಕು. ದುಶ್ಚಟ ಮುಕ್ತ ಸಮಾಜ ನಿರ್ಮಾಣವಾಗುವಲ್ಲಿ ಯುವ ಜನತೆಯ ಪಾತ್ರ ಹೆಚ್ಚಿದೆ ಎಂದು ತುಳುನಾಡ ತುಡರ್ ಯುವಕ ಮಂಡಲದ ಗೌರವ ಸಲಹೆಗಾರ ಉಮೇಶ್ ಶೆಟ್ಟಿ ಸಾಯಿರಾಮ್ ಅವರು ಹೇಳಿದರು. ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆದ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮ ವ್ಯಾಪ್ತಿಯಲ್ಲಿ ರಚನೆಗೊಂಡ

ಕಲ್ಲುಗುಡ್ಡೆ: ತುಳುನಾಡ ತುಡರ್ ಯುವಕ ಮಂಡಲ ಉದ್ಘಾಟನೆ Read More »

ಕರಾವಳಿ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.     ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ Read More »

ಕರಾವಳಿ, ಕರ್ನಾಟಕ

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.15 . ಹಿರಿಯ ಉದ್ಯಮಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು. ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದರು‌. ಬುಧವಾರದಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.09. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಹನ್ನೊಂದನೆ ಪ್ರಧಾನ ಸಮ್ಮೇಳನವನ್ನು ಸಮಾಜ ಒಳಿತಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆಯಾಮಗಳು ಎಂಬ ಕೇಂದ್ರ ವಿಷಯದಡಿ, ಬೆಂಗಳೂರಿನ ಜಯನಗರದಲ್ಲಿರುವ ಎನ್.ಎಂ.ಕೆ.ಆರ್ ಕಾಲೇಜಿನ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಫೆಬ್ರವರಿ 1 ಮತ್ತು 2ರಂದು ಆಯೋಜಿಸಿದೆ.ಸಮ್ಮೆಳನದಲ್ಲಿ ಪ್ರತಿನಿಧಿಗಳು ಭೌತ ಮತ್ತು ಗಣಿತ ವಿಜ್ಞಾನ, ರಸಾಯನ ಮತ್ತು ಜೀವ ವಿಜ್ಞಾನ, ಇಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಗಳಿಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ತಜ್ಞ ಸಮಿತಿಯು

ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ Read More »

ಕರಾವಳಿ

ಮೋಟಾರ್ ವಾಹನ ತಿದ್ದುಪಡಿ ಮಸೂದೆ-2017ನ್ನು ಹಿಂಪಡೆಯುವಂತೆ ಅಗ್ರಹ ► ಜ. 8 ಮತ್ತು 9 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ 

(ನ್ಯೂಸ್ ಕಡಬ)newskadaba.com.ಬೆಂಗಳೂರು,ಜ.6.ಮೋಟಾರ್ ವಾಹನ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿವೆ. ಇದು ಚಾಲಕರ ವಿರೋಧಿ ಮಸೂದೆ ಅಂತಾ ಸಾರಿಗೆ ಇಲಾಖೆ ಕಾರ್ಮಿಕರು ಕಿಡಿಕಾರಿದ್ದು ಈ ಹಿನ್ನಲೆಯಲ್ಲಿ ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದೆ.  ಮೋಟಾರ್ ವಾಹನ ತಿದ್ದುಪಡಿ ಮಸೂದೆ-2017ನ್ನು ವಾಪಸ್​ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕ ಸಂಘಟನೆಗಳು ಒತ್ತಾಯಿಸುತ್ತಿವೆ.

ಮೋಟಾರ್ ವಾಹನ ತಿದ್ದುಪಡಿ ಮಸೂದೆ-2017ನ್ನು ಹಿಂಪಡೆಯುವಂತೆ ಅಗ್ರಹ ► ಜ. 8 ಮತ್ತು 9 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ  Read More »

ಕರಾವಳಿ

ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ)newskadaba.com.ಮಂಗಳೂರು,ಜ.4.ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ 2018 ಇದರ ಉದ್ಘಾಟನಾ ಸಮಾರಂಭ ದಿನಾಂಕ:04.01.2019, ಶುಕ್ರವಾರದಂದು ಪೊಲೀಸ್ ಪೇರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾ ಜ್ಯೋತಿಯ ಆಗಮನವನ್ನು ಶ್ರೀ ಚೇತನ್, ಮೆಟಲ್ ಸಂಖ್ಯೆ 5, ಮಂಗಳೂರು ಘಟಕ ಇವರು ನಿರ್ವಹಿಸಿದರು. ಉಪ ಸಮಾದೇಷ್ಟರಾದ ಶ್ರೀ ರಮೇಶ್ ಇವರು ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಟಿ.ಎನ್.ಶಿವಶಂಕರ, ಮುಖ್ಯ ಅಗ್ನಿಶಾಮಕಾಧಿಕಾರಿ, ಮಂಗಳೂರು ಪ್ರಾಂತ್ಯ

ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ Read More »

ಕರಾವಳಿ

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com. (ಎನ್‌ಟಿಎ) ಜ.1.ಈ ವರ್ಷದಿಂದ ಎರಡು ಹಂತದಲ್ಲಿ ಜೆಇಇ ಮೇನ್‌ ಪರೀಕ್ಷೆ ನಡೆಯುತ್ತಿದ್ದು, ಮೊದಲ ಹಂತ ಜನವರಿ 8ರಿಂದ 12ರವರೆಗೆ ನಡೆಯಲಿದೆ. ಎರಡನೇ ಹಂತದಲ್ಲಿ ಏಪ್ರಿಲ್‌ 8ರಿಂದ 12ರವಗೆ ಪರೀಕ್ಷೆ ಇರಲಿದೆ. ಆದರೆ ಮೊದಲ ಹಂತದ ಜೆಇಇ ಮೇನ್‌ ಪರೀಕ್ಷೆಗೆ ಮುಷ್ಕರದ ಭೀತಿ ಎದುರಾಗಿದೆ. ಜನವರಿ 8 ಮತ್ತು 9ರಂದು ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದ ಹಿನ್ನೆಲೆಯಲ್ಲಿ ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆ ವ್ಯತ್ಯಯವಾಗುವ ಸಾಧ್ಯತೆಯಿದ್ದು, ಈಗಲೇ ವಿದ್ಯಾರ್ಥಿಗಳು ಪೂರಕ

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ದಂತ ವೈದ್ಯರ ದಿನ ► ಭಾರತ ದೇಶ ಕಂಡ ಮಹಾನ್ ದಂತ ವೈದ್ಯ ಡಾ|| ರಫಿಯುದ್ದೀನ್ ಅಹ್ಮದ್

(ನ್ಯೂಸ್ ಕಡಬ) newskadaba.com ಕಡಬ,  ಡಿ.25.ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‍ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್‍ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ ನೆಲೆಸಿ ಸಾಕಷ್ಟು

ರಾಷ್ಟ್ರೀಯ ದಂತ ವೈದ್ಯರ ದಿನ ► ಭಾರತ ದೇಶ ಕಂಡ ಮಹಾನ್ ದಂತ ವೈದ್ಯ ಡಾ|| ರಫಿಯುದ್ದೀನ್ ಅಹ್ಮದ್ Read More »

ವಿಶೇಷ ಲೇಖನಗಳು
Scroll to Top