Bangalore

ಕರ್ನಾಟಕ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ► ನೀಲಮಣಿ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.31.  ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ರಾಜು ಆಯ್ಕೆ ಆಗಿದ್ದು, ಈ ಮೂಲಕ ಕರ್ನಾಟಕ ರಾಜ್ಯದ  ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಕೊನೆಗೂ ಮಹಿಳಾ ಅಧಿಕಾರಿಯೊಬ್ಬರು  ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ನೀಲಮಣಿ ಎನ್.ರಾಜು 1983ರ ಬ್ಯಾಚ್​’​ನ ಐಪಿಎಸ್​ ಅಧಿಕಾರಿಯಾಗಿದ್ದು,  23 ವರ್ಷಗಳ ಕಾಲ ಕೇಂದ್ರ […]

ಕರ್ನಾಟಕ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ► ನೀಲಮಣಿ ಆಯ್ಕೆ Read More »

ಕರಾವಳಿ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ  ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್‍ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!! Read More »

ಕರ್ನಾಟಕ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.24. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ ಮೊದಲ ವಾರದಲ್ಲೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕಳೆದ ಬಾರಿಗಿಂತ ಮೂರು ದಿನ ಮೊದಲೇ ಚುನಾವಣಾ ನಡೆಸಲು ಆಯೋಗ ಎಲ್ಲಾ ರೀತಿಯ ತಯಾರಿ ನಡೆಸಿದ್ದು, ಮೇ 2, 2018ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ. ಏಪ್ರಿಲ್ ಅಂತ್ಯದೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆಯನ್ನು ಕೊಟ್ಟಿದೆ. 2018, ಮೇ 28ಕ್ಕೆ ರಾಜ್ಯ ಸರ್ಕಾರದ ಆಡಳಿತ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮೊದಲೇ ಚುನಾವಣಾ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ Read More »

ಕರಾವಳಿ

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23.  ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳುವವರ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬ್ಯಾಂಕ್ ವ್ಯವಹಾರದ ವೇಳೆ 50 ಸಾವಿರ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುವವರು ಇನ್ನು ಕಡ್ಡಾಯವಾಗಿ ಅಸಲಿ ದಾಖಲೆಗಳನ್ನು ತೋರಿಸುವುದು ಕಡ್ಡಾಯ ಎಂಬ ನಿಯಮವನ್ನು ಅಕ್ರಮ ನಗದು ಚಲಾವಣೆ ತಡೆ ಕಾಯ್ದೆ ನಿಯಮ 9ರ (ಪಿಎಂಎಲ್‍ಎ) ಅಡಿಯಲ್ಲಿ ಜಾರಿಗೆ ತರಲಾಗಿದೆ. ಬ್ಯಾಂಕ್ ಸಿಬ್ಬಂದಿ ದಾಖಲೆಗಳಲ್ಲಿನ ಮಾಹಿತಿಯನ್ನು ನಮೂದಿಸಿಕೊಳ್ಳಬೇಕಿದೆ. ಅಲ್ಲದೇ ಈ ಅಗತ್ಯ ಬಿದ್ದಲ್ಲಿ ಈ ಮಾಹಿತಿಯನ್ನು

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!! Read More »

ರಾಷ್ಟ್ರೀಯ ನ್ಯೂಸ್

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಲಾರಿ ಹರಿದು ಇಬ್ಬರು ಪಾದಚಾರಿ ಮಹಿಳೆಯರು ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರು ದೀಪಾವಳಿ ಹಬ್ಬ ಮುಗಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ವಾಪಾಸ್ಸಾಗಿ 6.30ರ ಸುಮಾರಿಗೆ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ತಮಿಳುನಾಡು ಮೂಲದ ತಾಯಿ-ಮಗಳು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು Read More »

ಕರ್ನಾಟಕ

ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19. ಹಗಲಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ರಾತ್ರಿ ಹೊತ್ತು ಚಿನ್ನದ ಸರ ಎಗರಿಸುವ ಖತರ್ನಾಕ್ ಕಳ್ಳನನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಖತರ್ನಾಕ್ ಕಳ್ಳನನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಪೊರೋಷತ್ತಮ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಎದ್ದು ಸೀರಿಯಸ್ ಆಗಿ ಆ ಅಧಿಕಾರಿಯ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ್ ಡ್ಯೂಟಿ ಮುಗಿಯುತ್ತಿದ್ದಂತೆ ಸ್ನೇಹಿತರಾದ ಪ್ರದೀಪ್, ಪ್ರಜ್ವಲ್ ಜೊತೆ ಸೇರಿ ಕಳ್ಳತನಕ್ಕೆ ಇಳಿಯುತ್ತಿದ್ದ.

ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ Read More »

ಕರ್ನಾಟಕ

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15. ಭಾರತವು ಸುಳ್ಳಿನ ಸಾಮ್ರಾಜ್ಞವಾಗಿದ್ದು, ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ. ದನ ಕಡಿದವರನ್ನು ಬಂಧಿಸುತ್ತಾರೆ ಆದರೆ ಜನರನ್ನು ಕೊಂದವರನ್ನು ಬಂಧಿಸುವುದಿಲ್ಲ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.   ಅವರು ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ‘ನಮಗೂ ಹೇಳಲಿಕ್ಕಿದೆ’ ಸಮಾವೇಶದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಭಾರತವು ದನಗಳ ಭಾರತವಾಗಬಾರದು. ಜನಗಳ ಭಾರತವಾಗಬೇಕು. ಕನ್ನಡದ ಹುಲಿ, ಕ್ರಾಂತಿ ವೀರ ಟಿಪ್ಪು

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ Read More »

ಕರ್ನಾಟಕ

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಮಹಾಮಳೆಯಿಂದಾಗಿ ಸಾವು-ನೋವು ಸಂಭವಿಸಿದ ಬೆಂಗಳೂರಿನ ಕೆಲವು ಸ್ಥಳಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಭೇಟಿ ನೀಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡಿದರು. ಇನ್ನು ಪ್ರತ್ಯೇಕವಾಗಿ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಸದಾನಂದಗೌಡರು ಲಗ್ಗೆರೆಯಲ್ಲಿ ಕೊಚ್ಚಿ ಹೋದ ಮೃತ ದಂಪತಿ ಮತ್ತು ಅರ್ಚಕ ವಾಸುದೇವ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ Read More »

ಕರ್ನಾಟಕ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಕೃಷಿ ಹಾಗೂ ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ಮುದ್ದುಕೃಷ್ಣ (41) ಗುಂಡಿನ ದಾಳಿಗೆ ಬಲಿಯಾದ ಮೃತ ದುರ್ದೈವಿ. ಮುದ್ದುಕೃಷ್ಣ ಶುಕ್ರವಾರ ಸಂಜೆ ದೊಡ್ಡ ಬೆಳವಂಗಲದಿಂದ ಚಿಕ್ಕ ಬೆಳವಂಗಲ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಾರಿನಲ್ಲಿ ಫಾಲೋ ಮಾಡಿ ಏಕಾಏಕಿ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ! Read More »

ಕರ್ನಾಟಕ

ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ► ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ರದ್ದು.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. 2014ರ ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಹಾಕಲಾಗಿದ್ದ ಎಫ್ಐಆರ್ ಅನ್ನು  ಹೈಕೋರ್ಟ್ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ರದ್ದುಗೊಳಿಸಿದೆ. ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ  ಜೆಎಂಎಫ್ ಸಿ ನ್ಯಾಯಾಲಯದಲ್ಲಿ  ಸದಾನಂದ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಚುನಾವಣೆ ಪ್ರಚಾರ ಅವಧಿ ಮುಗಿದ ಮೇಲೂ ಪ್ರಚಾರ ಮಾಡಿದರು ಎಂದು ಆರೋಪಿಸಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್

ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ► ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ರದ್ದು.!! Read More »

ಕರಾವಳಿ
Scroll to Top