ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖರ ಸಭೆ ಬೆಂಗಳೂರಿನಲ್ಲಿ ನಡೆಯಿತು ಎಂದು ತಿಳಿದುಬಂದಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ […]
ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ Read More »
ಕರ್ನಾಟಕ

