ಬೆಂಗಳೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು !
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ. ಜುಲೈ 26 ಮತ್ತು 28ರಂದು ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು (06567) ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ […]
ಬೆಂಗಳೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು ! Read More »
ಕರಾವಳಿ, ಕರ್ನಾಟಕ

