ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠವು 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಜೊತೆಗೆ […]
ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ Read More »
ಕರ್ನಾಟಕ






