(ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ರಾಜ್ಯದ ಮಳೆಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ […]
(ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ Read More »
ಕರ್ನಾಟಕ








