ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್
(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ. ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು […]
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್ Read More »
ಕರ್ನಾಟಕ