ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..!
(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಮಗು ಬೆಳೆಯುವ ವಾತಾವರಣ, ಆರೈಕೆ ಮತ್ತು ವಾತ್ಸಲ್ಯವನ್ನು ಪರಿಗಣಿಸಬೇಕಾಗುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತ್ತು. ಅಲ್ಲದೇ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ, ಮಗುವನ್ನು ತಂದೆ ವಶಕ್ಕೆ ನೀಡುವಂತೆ ಕೌಟುಂಬಿಕ ಕೋರ್ಟ್ ನೀಡಿದ್ದಂತ ಆದೇಶವನ್ನು ನೀಡಿತ್ತು. ಹೈಕೋರ್ಟ್ ಅಪ್ರಾಪ್ತ ಮಗುವನ್ನು ಪತಿ ಸುಪರ್ದಿಗೆ ನೀಡುವಂತೆ ಆದೇಶಿಸಿದ್ದಂತ ಆದೇಶವನ್ನು ಪತ್ನಿ ನಿರಾಕರಿಸಿದ್ದಳು. ಅರ್ಜಿಯ […]
ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! Read More »
ಕರ್ನಾಟಕ