ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ ➤ ಸ್ಥಳದಲ್ಲಿ ಡೆತ್ ನೋಟು ಪತ್ತೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.24. ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರೊಬ್ಬರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಅವರು ಆಸ್ಪತ್ರೆಯ ಡ್ಯೂಟಿ ರೂಮ್ನಲ್ಲೇ ತಾಯಿಯ ಸೀರೆಯಿಂದ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ ➤ ಸ್ಥಳದಲ್ಲಿ ಡೆತ್ ನೋಟು ಪತ್ತೆ Read More »
ಕರ್ನಾಟಕ