5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ.
(ನ್ಯೂಸ್ ಕಡಬ) Newskadaba.com ಬೆಂಗಳೂರು:ಮಾ.25 ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ಮತ್ತೆ ತಿರಸ್ಕರಿಸಿದೆ. ರಾಜ್ಯ ಶಿಕ್ಷಣ ಇಲಾಖೆ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27 ರಿಂದ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನೆಸಿ ಖಾಸಗಿ ಶಾಲೆಗಳು, ಖಾಸಗಿ ಶಾಲೆಗಳ ಮಕ್ಕಳ […]
5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ. Read More »
ಕರ್ನಾಟಕ



