ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಅಕ್ರಮ ಸಂಬಂಧದ ಹಿನ್ನೆಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಕೊಲೆಯಾದವರನ್ನು ಸಾರಾಯಿ ಪಾಳ್ಯದ ಆಫ್ಜಲ್ ಲೇಔಟ್ ನ ತಬ್ಸಿಮ್ ಬೇಬಿ (32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿರುವ ಆಕೆಯ ಎರಡೂವರೆ ವರ್ಷದ ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಕೃತ್ಯ ನಡೆಸಿದ ಆರೋಪಿ ಪತಿ ಕೋಲ್ಕತ್ತಾ […]
ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..! Read More »
ಕರ್ನಾಟಕ, ಕ್ರೈಮ್ ನ್ಯೂಸ್



