ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ➤ 7 ವರ್ಷ ಸೇವೆ ಕಡ್ಡಾಯ
(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಹೊಸ ನಿಯಮಾವಳಿಗಳಿಗೆ ಸಂಬಂಧಪಟ್ಟಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕಾನ್ ಸ್ಟೆಬಲ್‌ನಿಂದ ಪೊಲೀಸ್ ಸಬ್ ಇನ್ ಸ್ಪೆಕ್ಟರ್‌ವರೆಗಿನ (ಪಿಎಸ್‌ಐ) ಹುದ್ದೆಗಳಲ್ಲಿರುವವರ ವರ್ಗಾವಣೆಗೆ ಆಯಾ ಘಟಕಗಳಲ್ಲಿ ಪ್ರಕ್ರಿಯೆ ಶುರುವಾಗಿದೆ.
ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ➤ 7 ವರ್ಷ ಸೇವೆ ಕಡ್ಡಾಯ Read More »
ಕರ್ನಾಟಕ

