ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ
(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. 2012-13 ಹಾಗೂ 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಮತ್ತೆ ಇಬ್ಬರು ಶಿಕ್ಷಕಿಯರು ಸೇರಿದಂತೆ ಎಂಟು ಮಂದಿ ಶಿಕ್ಷಕರನ್ನು ಅಪರಾಧ ತನಿಖಾ ದಳ (ಸಿಐಡಿ) ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಎರಡೂ ಪ್ರಕರಣ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆಯ ಇಬ್ಬರು ನಿರ್ದೇಶಕರು, ಮೂವರು ನಿವೃತ್ತ ಸಹ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕ, ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ 61 ಸಹ ಶಿಕ್ಷಕರು ಸೇರಿದಂತೆ 68 ಆರೋಪಿಗಳ […]
ಶಿಕ್ಷಕರ ನೇಮಕಾತಿ ಹಗರಣ ➤ 8 ಶಿಕ್ಷಕರು ಬಂಧನ Read More »
ಕರ್ನಾಟಕ






