ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು […]
ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ Read More »
ಕರ್ನಾಟಕ





