ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..!
(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಆಟೋ ಪ್ರಯಾಣಿಕ ಬಳಿ 10 ಸಾವಿರ ರೂ. ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಹೆಣ್ಣೂರುಬಂಡೆಗೆ ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ್ದಾರೆ. ಡಿಯೋದಲ್ಲಿ ಆಟೋ ಹಿಂಬಾಲಿಸಿ ದುಷ್ಕರ್ಮಿಗಳು ಬಂದಿದ್ದು, ಮಚ್ಚು ತೋರಿಸಿ 10 ಸಾವಿರ ರೂ. ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಅದೇ ರಸ್ತೆಯಲ್ಲಿ ಕಾರು ಬಂದಿದ್ದರಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ […]
ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..! Read More »
ಕರ್ನಾಟಕ, ಕ್ರೈಮ್ ನ್ಯೂಸ್




