ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 04. 72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವನಿಂದ 8.08 ಲಕ್ಷ ರೂಪಾಯಿ ವಂಚಿಸಿರುವ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ ಹಾಗೂ ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಮೊಹಮ್ಮದ್ ಸಮೀನ್ ಅಲಿಯಾಸ್ ಡಾ ಮಲಿಕ್ ಅಲಿ (50), ಈತನ ಮಗ ಸೈಫ್ ಅಲಿ (25) ಮತ್ತು ಮೊಹಮ್ಮದ್ ರಹೀಸ್ (55) ಎಂದು […]
ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್

