ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09. ಪೂಜಾ ಸಾಮಗ್ರಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆ ಬಳಿ ವರದಿಯಾಗಿದೆ. ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್ ಎಂಬ ಗೋದಾಮಿಗೆ ದಿಢೀರ್ ಬೆಂಕಿ ತಗುಲಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದವು, ಇದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ […]
ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ Read More »
ಕರ್ನಾಟಕ, ಕ್ರೈಮ್ ನ್ಯೂಸ್








