ಮಯನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್ ಸೇರಿದಂತೆ ಹಲವು ಕಡೆ ಕಂಪನದ ಅನುಭವ
(ನ್ಯೂಸ್ ಕಡಬ) newskadaba.com , ಮಾ.28: ಶುಕ್ರವಾರ ಬೆಳಿಗ್ಗೆ ಮಧ್ಯ ಮಯನ್ಮಾರ್ ನಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12:30 ರ ಸುಮಾರಿಗೆ ಭೂಕಂಪ ಸಂಭವಿಸುತ್ತಿದ್ದಂತೆ ಕಟ್ಟಡಗಳಲ್ಲಿ ಎಚ್ಚರಿಕೆಯ ಶಬ್ದಗಳು ಮೊಳಗಿದವು. ಜನರಿಗೆ ಭೂ ಕಂಪನದ ಅನುಭವವಾಗುತ್ತಿದ್ದಂತೆ ಕಟ್ಟಡಗಳನ್ನು ಬಿಟ್ಟು ಹೊರಗೆ ಓಡಿ ಹೋಗಿದ್ದಾರೆ. ಸದ್ಯ ಜನರು ಭಯಭೀತರಾಗಿ ಓಡಿ ಬಂದಿರುವ ದೃಶ್ಯ ಸಿಸಿಟವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾನಿ ಅಥವಾ ಸಾವುನೋವುಗಳ ಬಗ್ಗೆ ಯಾವುದೇ ವರದಿಯಾಗಿಲ್ಲ. ಮಯನ್ಮಾರ್ […]
ಮಯನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್ ಸೇರಿದಂತೆ ಹಲವು ಕಡೆ ಕಂಪನದ ಅನುಭವ Read More »
ಬ್ರೇಕಿಂಗ್ ನ್ಯೂಸ್
