‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್ ರೆಹಮಾನ್
(ನ್ಯೂಸ್ ಕಡಬ)com,ಡಿ.26: ದೇಶದ ಜನತೆ ಶಾಂತಿ ಮತ್ತು ಸ್ಥಿರತೆ ತರಲು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಏಕತೆಯಿಂದ ಇರಬೇಕು ಎಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಹುದ್ದೆ ಅಭ್ಯರ್ಥಿಯೂ ಆಗಿರುವ ರೆಹಮಾನ್, 17 ವರ್ಷಗಳ ನಂತರ ಢಾಕಾಗೆ ಬಂದಿಳಿದಿದ್ದಾರೆ. ಗುರುವಾರ ರೋಡ್ ಶೋ ಮಾಡಿ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಲಿ, ನಾವು ಯಾವುದೇ ಧರ್ಮವನ್ನು […]
‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್ ರೆಹಮಾನ್ Read More »
ಅಂತರ್ರಾಷ್ಟ್ರೀಯ ನ್ಯೂಸ್


