ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ
(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ […]
ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್


