ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್
(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ದೇಶದಲ್ಲಿಯೇ ಮೊದಲ ಆರೋಗ್ಯ ನಗರವನ್ನಾಗಿ ಬೆಂಗಳೂರನ್ನು ಪರಿವರ್ತಿಸುವ ಆರೋಗ್ಯ ಸಿಟಿ ದೃಷ್ಠಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆರೋಗ್ಯ ವಲ್ಡ್, ರೋಟರಿ ಮತತು ಬಿ-ಪ್ಯಾಕ್ ಸಹಯೋಗದಲ್ಲಿ ನಡೆದ ಆರೋಗ್ಯ ಸಿಟಿ ಸಮ್ಮಿಟ್-2024 ಉದ್ಘಾಟಿಸಿ ಸಚಿವರು ಮಾತನಾಡಿದರು. ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಆದರೆ, ಇಂದು ಒಬೆಸಿಟಿ, ಡಯಾಬಿಟಿಸ್, ಬಿಪಿ, ಒತ್ತಡ ಹೀಗೆ […]
ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್ Read More »
ಕರ್ನಾಟಕ


