ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್
(ನ್ಯೂಸ್ ಕಡಬ)newskadaba.com ಬೆಂಗಳೂರು, ನ.22: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ಇಂದು ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಹ್ಯಾಟ್ರಿಕ್ ಸೋಲಾಗಿದೆ.ಚನ್ನಪಟ್ಟಣದಲ್ಲಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ […]
ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್ Read More »
ಕರ್ನಾಟಕ





