ನಟ ದರ್ಶನ್ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟ
(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಕ್ಕೆ ಹೈಕೋರ್ಟ್ ಕಾಯ್ದಿರಿಸಿದೆ. ಹೈಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ದರ್ಶನ್‌ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅ.30 ಕ್ಕೆ ಕಾಯ್ದಿರಿಸಿ ತೀರ್ಪು ನೀಡಿದ್ದಾರೆ. ದರ್ಶನ್ ಪರ ವಕೀಲರು, ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ. […]
ನಟ ದರ್ಶನ್ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟ Read More »
ಕರ್ನಾಟಕ









