ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಕೆಲವು ದಿನಗಳಿಂದ ಏರುಗತಿಯಲ್ಲಿರುವ ಚಿನ್ನದ ದರ ಇಂದು ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ದಿನಗಳ ಹಿಂದೆ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,215 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,871 ರೂ.ಗೆ ತಲುಪಿದೆ. 22 ಕ್ಯಾರಟ್‌ […]

ಇಂದಿನ ಚಿನ್ನದ ದರ Read More »

ಕರ್ನಾಟಕ