ಚಿನ್ನ ಪ್ರಿಯರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 45 ರೂ. ಮತ್ತು 49 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ […]

ಚಿನ್ನ ಪ್ರಿಯರಿಗೆ ಮತ್ತೆ ಶಾಕ್ Read More »

ಕರಾವಳಿ