bangore

ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ

(ನ್ಯೂಸ್ ಕಡಬ) newskadaba.com ಮಾ. 12 ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿವೆ ಎಂದು ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಕ್ಕಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡುಬರುತ್ತಿರುವುದು ಆತಂಕಕಾರಿ (Shocking News) ವಿಷಯವಾಗಿದ್ದು, ಕಳೆದ ವರ್ಷ 14 ವರ್ಷದೊಳಗಿನ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಸಹಿತ 1,533 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ […]

ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ Read More »

ಕರ್ನಾಟಕ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..!

(ನ್ಯೂಸ್ ಕಡಬ) newskadaba.com ಜ.11:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್  ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ. ಜನಸಂದಣಿ ಆಧರಿಸಿ ಬಿಎಂಆರ್’ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ. ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..! Read More »

ಕರ್ನಾಟಕ
Scroll to Top