ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ
(ನ್ಯೂಸ್ ಕಡಬ) newskadaba.com, ನ.07 ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡಿದ್ದಾರೆ. ಗೃಹಲಕ್ಷ್ಮಿ ಸೊಸೈಟಿಯಿಂದ 3 ಲಕ್ಷ ರೂ.ವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ […]
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
