ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ 5 ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ ಆರ್ ಅವರು ಕುಕ್ಕೇ ಶ್ರೀ ದೇವಳಕ್ಕೆ ಸುಮಾರು 1 ಲಕ್ಷದ 25 ಸಾವಿರ ರೂ. ಮೌಲ್ಯದ 5 ಕಂಪ್ಯೂಟರ್ಗಳನ್ನು ಮಂಜೂರಾತಿಗೊಳಿಸಿದ್ದರು. ಅದರಂತೆ ಸೋಮವಾರದಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ […]
ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ Read More »
ಕರಾವಳಿ
