bantawal

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಪಾಣೆಮಂಗಳೂರು ಸ್ಮಶಾನ ರಸ್ತೆಯ ಬಳಿ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಂಡಿಎಂಎ ಹೊಂದಿದ್ದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಮೇರೆಗೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಸ್ಥಳಕ್ಕೆ ತಲುಪಿದಾಗ ಸ್ಮಶಾನದ ಸಮೀಪ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ-19-ಡಿ-1806) ಪತ್ತೆಯಾಗಿದೆ. ಅವರನ್ನು ಬಂಟ್ವಾಳ ತಾಲೂಕಿನ ಮೊಹಮ್ಮದ್ ಇಮ್ತಿಯಾಜ್ (40) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ […]

ಬಂಟ್ವಾಳದಲ್ಲಿ ಎಂಡಿಎಂಎ ಸಹಿತ ಒಬ್ಬ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡ್ಡೂರು ಸೇತುವೆ ಪರಿಶೀಲನೆ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 24.  ಅಡ್ಡೂರು ಸೇತುವೆ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿದ್ದಾರೆ. ಸೇತುವೆ ಶಿಥಿಲಗೊಂಡ ಹಿನ್ನಲೆಯಲ್ಲಿ ಸೇತುವೆ ಮೂಲಕ ಘನವಾಹನಗಳಿಗೆ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಧಿಕಾರಿ ಅದೇಶ ನೀಡಿದ್ದರು. ಆದರೆ ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು ಬಸ್ ಸಂಚಾರ ಮಾಡಲು ಅವಕಾಶ ನೀಡುವಂತೆ ಇಲ್ಲಿನ ಸ್ಥಳೀಯರು ಬೇಡಿಕೆಯನ್ನಿಟ್ಟಿದ್ದರು. ಜನರ ಬೇಡಿಕೆಯನ್ನು ಆಲಿಸಿದ ಜಿಲ್ಲಾಧಿಕಾರಿ ಅವರು ಆ.26 ಕ್ಕೆ ಸೇತುವೆಯ ಸಾಮರ್ಥ್ಯವನ್ನು ಪರಿಶೀಲನೆ ನಡೆಸಲು ಪರಿಣತರ ತಂಡ ಆಗಮಿಸಲಿದೆ. ಅವರು

ಅಡ್ಡೂರು ಸೇತುವೆ ಪರಿಶೀಲನೆ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ Read More »

ಕರಾವಳಿ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜೂ .15 . ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಯುವತಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬೈಪಾಸ್ ಬಿ.ಕಸಬಾ ಗ್ರಾಮದ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅಲ್ಲಿಗೆ ಹೋಗುವುದೆಂದು ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು, ಪತಿಯನ್ನು ತೊರೆದು ತಂದೆ ಮನೆಯಲ್ಲೇ ವಾಸವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಾ.15ರಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top