bantra school

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಆ. 07. ಶತಮಾನ ಕಂಡ ಕಡಬ ತಾಲೂಕಿನ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣವಾಗಿ ಶಿಥಿಲಗೊಂಡಿರುವ ಶಾಲಾ ಕಟ್ಟಡದಲ್ಲಿನ ಎಲ್ಲಾ ತರಗತಿ ಕೊಠಡಿಗಳ ಬಳಕೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಸೂಚನೆ ನೀಡಿದ್ದಾರೆ.   ಇತ್ತೀಚಿನ ದಿನಗಳಲ್ಲಿ ಶಾಲಾ ಕಟ್ಟಡದ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು, ಮೇಲ್ಛಾವಣಿಯ ಭಾಗಗಳು ಉದುರುತ್ತಿರುವುದು ಹಾಗೂ ಕಟ್ಟಡ ದುರ್ಬಲಗೊಂಡಿರುವ ಬಗ್ಗೆ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಣ ಇಲಾಖೆಯ […]

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ Read More »

ಕರಾವಳಿ

ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಂಗಳಕ್ಕೆ ಐತ್ತೂರು .ಪಂ.ಸದಸ್ಯರ 2017-18ನೇ ಸಾಲಿನ ರೂ.1ಲಕ್ಷ ಅನುದಾನದಲ್ಲಿ ಇಂಟರ್ಲಾಕ್ ಅಳವಡಿಸಲು ಸೋಮವಾರ ಗುದ್ದಲಿಪೂಜೆ ನಡೆಯಿತು. ತಾ.ಪಂ ಸದಸ್ಯೆ ಪಿ.ವೈ. ಕುಸುಮ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು  ನಾನು ಇದೇ ಶಾಲೆಯ ಹಳೇಯ ವಿದ್ಯಾರ್ಥಿಯಾಗಿದ್ದು, ಇಲ್ಲಿನ ಶಿಕ್ಷಕರು ಅನೇಕ ಬಾರಿ ಶಾಲಾ ಅಂಗಳಕ್ಕೆ ಇಂಟರ್ಲಾಕ್ ಅಳವಡಿಸುವ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಈಗ ಸೂಕ್ತ ಸಮಯ ಒದಗಿ ಬಂದಿದೆ ಮುಂದಿನ ದಿನಗಳಲ್ಲಿ

ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ Read More »

ಕರಾವಳಿ
Scroll to Top