ಇಂದು ಕಲ್ಲಡ್ಕಕ್ಕೆ ಮುಖ್ಯಮಂತ್ರಿ ಭೇಟಿ

(ನ್ಯೂಸ್ ಕಡಬ ) newskadaba. com ಬಂಟ್ವಾಳ, ಡಿ.10. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಕಲ್ಲಡ್ಕಕ್ಕೆ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿವೆ. ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 6.05 ಆಗಮಿಸುವ ಮುಖ್ಯ ಮಂತ್ರಿಗಳು ಅಲ್ಲಿಂದ 6.15ಕ್ಕೆ ಹೊರಟು 6.50ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ  ಟ್ರಸ್ಟ್ ವತಿಯಿಂದ ಅಯೋಜಿಸಲಾದ ಕ್ರೀಡೋತ್ಸವ ಮತ್ತುಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ರಾತ್ರಿ 8.30 ಕ್ಕೆ ಕಲ್ಲಡ್ಕ ರಸ್ತೆ […]

ಇಂದು ಕಲ್ಲಡ್ಕಕ್ಕೆ ಮುಖ್ಯಮಂತ್ರಿ ಭೇಟಿ Read More »

ಕರ್ನಾಟಕ