ಬಂಟ್ವಾಳ:ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ  ಭಾಷಣ ಮಾಡಿದ್ದಾರೆ ಎಂದು ಆರೋಪಿ ಆ‌ರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ರ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. […]

ಬಂಟ್ವಾಳ:ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್