ಬಂಟ್ವಾಳ : ಶಾಲಾ ಮಕ್ಕಳೊಂದಿಗೆ ಕುಶಲೋಪರಿ ನಡೆಸಿದ ಜಿಲ್ಲಾಧಿಕಾರಿ

(ನ್ಯೂಸ್‌ ಕಡಬ) newskadaba.com,  ನ.25 ಬಂಟ್ವಾಳ: ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿದ ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಹೆಜ್ಜೆನು ದಾಳಿ, ಶ್ವಾನ ದಾಳಿ ಹಾಗೂ ರಸ್ತೆಯ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾದಂಥ ಶಿಕ್ಷಕರನ್ನು ದ.ಕ ಜಿಲ್ಲಾಧಿಕಾರಿ ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಕಷ್ಟದ ಸಮಯದಲ್ಲೂ ಗಣತಿ ಕಾರ್ಯ ಪೂರ್ಣಗೊಳಿಸಿದ ಸರ್ಕಾರಿ ಪ್ರೌಢ ಶಾಲೆ ಸಜೀಪ ಮೂಡ, ಗ್ರಾಮದ ಶಾಲಾ ಶಿಕ್ಷಕ ವೆಂಕಟರಮಣ ಆಚಾರ್ ಹಾಗೂ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ […]

ಬಂಟ್ವಾಳ : ಶಾಲಾ ಮಕ್ಕಳೊಂದಿಗೆ ಕುಶಲೋಪರಿ ನಡೆಸಿದ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್