ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ
(ನ್ಯೂಸ್ ಕಡಬ) newskadaba.com, ಆ.28 ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 11 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ ದೇರಾಜೆ ಬಸ್ […]
ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
