ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುರು ಜಯಂತಿ ಆಚರಣೆ
(ನ್ಯೂಸ್ ಕಡಬ) newskadaba.com, ಸೆ.08 ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆ, ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಗುರು ಜಯಂತಿ ಆಚರಣೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು […]
ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುರು ಜಯಂತಿ ಆಚರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
