ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
(ನ್ಯೂಸ್ ಕಡಬ) newskadaba.com, ಜು. 10. ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು. ಜು.7ರಂದು ಬೆಳಗ್ಗೆ ವಿಟ್ಲ – ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದರು. ಬಳಿಕ ಬಸ್ಸಿನ […]
ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »
ಕರಾವಳಿ, ಕರ್ನಾಟಕ
