ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
(ನ್ಯೂಸ್ ಕಡಬ) newskadaba.com, ಆ. 01: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು 27 ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28 ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29 ರಂದು ಹೇಮಂತ್ ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಮೊಬೈಲ್ […]
ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
