Bantwal news

ಬಂಟ್ವಾಳ: ವ್ಯಕ್ತಿಯೋರ್ವನ ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ವ್ಯಕ್ತಿಯೋರ್ವನ ಕೊಲೆಗೆ ಯತ್ನಿಸಿ, ಕೈ ಕಡಿದು ತುಂಡು ಮಾಡಿದ ಬಗ್ಗೆ ಬಂಟ್ವಾಳ‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ಶಿವರಾಜ್ ಕುಲಾಲ್ ಎಂಬಾವರ ಕೊಲೆ ಯತ್ನ ಮಾಡಲಾಗಿದೆ. ಸ್ನೇಹಿತ ಸಂತೋಷ್ ಎಂಬಾತ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.

ಬಂಟ್ವಾಳ: ವ್ಯಕ್ತಿಯೋರ್ವನ ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ. ಆರೋಪಿ ಎಂದು ಹೇಳಲಾಗಿರುವ ಸಂತೋಷ್ ಆತನ ಸ್ನೇಹಿತ ಶಿವರಾಜ್ ಕುಲಾಲ್ ಎಂಬಾತನನ್ನು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.

ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಗ್ರಾ.ಪಂ ಉಪಚುನಾವಣೆ ➤ ಅನಂತಾಡಿಯಲ್ಲಿ ಕಾಂಗ್ರೆಸ್, ನೆಟ್ಲಮಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.28. ಗ್ರಾ.ಪಂ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ 254 ಮತಗಳನ್ನು ಗಳಿಸಿ ಬಿಜೆಪಿ ಬೆಂಬಲಿತ ಗೀತಾ 242 ಮತಗಳನ್ನು ಗಳಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಬೆಂಬಲಿತರು ಖಾತೆ ತೆರೆದಂತಾಗಿದೆ. ನೆಟ್ಲ ಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತ 353 ಮತ ಗಳಿಸಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಹರಿಣಾಕ್ಷಿ ಸೋಲು ಕಂಡರು ಎನ್ನಲಾಗಿದೆ.

ಬಂಟ್ವಾಳ: ಗ್ರಾ.ಪಂ ಉಪಚುನಾವಣೆ ➤ ಅನಂತಾಡಿಯಲ್ಲಿ ಕಾಂಗ್ರೆಸ್, ನೆಟ್ಲಮಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು Read More »

ಕರಾವಳಿ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಬೈಂದೂರು ತಾಲೂಕಿನ ನಾವುಂದದಲ್ಲಿ ಗೋ ಕಳ್ಳನೊಬ್ಬನನ್ನು ಬಂಧಿಸಿ, 13 ಗೋವುಗಳನ್ನು ರಕ್ಷಿಸಲಾಗಿದೆ. ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಮಿಂಚಿನ ಕಾರ್ಯಾಚರಣೆ ಮೂಲಕ 13 ಗೋವು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದಾರೆ. ನಾವುಂದದಿಂದ ಜಲೀಲ್ ಎಂಬ ಗೋ ಕಳ್ಳನ ಗ್ಯಾಂಗ್, ಇನ್ಸು ಲೇಟರ್ ನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಗೋ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ಇತ್ತು.. ಒಂದು ತಿಂಗಳ ನಿರಂತರ ಈ ಬಗ್ಗೆ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತರು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ. ಬೋಳೂರು ನಿವಾಸಿ ಅನೀಸ್ ಪೂಜಾರಿ (28) ವಿಚಾರಣೆಗೊಳಗಾಗಿ ಬಿಡುಗಡೆಯಾದ ಯುವಕ. ಈತ ಬೋಳೂರು ವಾರ್ಡ್‌ನ ಕಾಂಗ್ರೆಸ್‌ನ ಕಾರ್ಯಕರ್ತೆಯೊಬ್ಬರ ಮಗ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತನಿಂದ‌ಮುಚ್ಚಳಿಗೆ ಬರೆಸಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಶಾಸಕ ಯು.ಟಿ. ಖಾದರ್ ಬುಧವಾರ ಸಂಜೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳೂರು ವಿಮಾನ

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ Read More »

ಕರಾವಳಿ

ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .!

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಡಿ.24:ಬಾರೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಸಮೀಪದ ನಿಟ್ಟೆ ನಿವಾಸಿ ಸುರೇಶ್ ಶೆಟ್ಟಿ ಎಂಬವರೆ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,ಇವರು ಪಡುಬಿದ್ರಿ ಡೌನ್ ಟೌನ್ ಬಾರಿನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದು ಪಡುಬಿದ್ರಿ ಸಮೀಪದ ಅಡ್ವೆಯ ಲಾಡ್ಜಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    

ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .! Read More »

ಕರಾವಳಿ

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ 822 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.77.7 ಮತದಾನವಾಗಿದೆ. ಮಂಗಳವಾರ ಸಂಜೆ ಚುನಾವಣಾ ಶಾಖೆಯ ಕಂಟ್ರೋಲ್ ರೂಮ್ ನೀಡಿದ ಮಾಹಿತಿ ಪ್ರಕಾರ, ಒಟ್ಟು 2,77,133 ಮತದಾರರ ಪೈಕಿ 2,15,535 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 1,04,156 ಪುರುಷರು, 1,11,376 ಮಹಿಳೆಯರು ಹಾಗೂ 3 ಇತರರು. ಮತದಾನ ಪೂರ್ಣಗೊಂಡ ಕೂಡಲೇ ಮತಪೆಟ್ಟಿಗೆಗಳನ್ನು ಭದ್ರಪಡಿಸಿ, ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿರುವ ಮೂರು ಸ್ಟ್ರಾಂಗ್ ರೂಮ್ ಗಳಿಗೆ ತರಲಾಯಿತು.

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ Read More »

ಕರಾವಳಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ ೩೩ ಗಂಟೆಯಲ್ಲೇ ಬೇಧಿಸಿ ಬಾಲಕನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ ದ.ಕ. ಜಿಲ್ಲಾ ಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದಿಸುವ ಕಾರ್ಯಕ್ರಮವು ಸೋಮವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಡೆಯಿತು. ಪೊಲೀಸ್ ತಂಡವನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಲಕ ಅನುಭವ್ ಅಪಹರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ತಂಡ ಕರಾರುವಕ್ಕಾಗಿ, ಯೋಜನಾ ಬದ್ಧವಾಗಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ Read More »

ಕರಾವಳಿ

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.22: ತಾಲೂಕಿನ 57 ಗ್ರಾಪಂಗಳಿಗೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.ಸಾಲಿನಲ್ಲಿ ನಿಂತುಕೊಂಡು ಮಾಸ್ಕ್ ಧರಿಸಿದ ಮತದಾರರು, ಓಟು ಹಾಕಲು ಆಗಮಿಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, 822 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, 1925 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವ

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ
Scroll to Top